ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 18 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 30,915ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 155 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 29,356ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 688
ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Kshetra Samachara
09/11/2020 07:51 pm