ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 87 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 31,002ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 69 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 29,425ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಒಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 689 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Kshetra Samachara
10/11/2020 08:15 pm