ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ.ಜಿಲ್ಲೆಯಲ್ಲಿಂದು ಕೊರೊನಾಗೆ 2 ಸಾವು : 45 ಹೊಸ ಕೇಸ್ ಪತ್ತೆ

ಬ್ರೇಕಿಂಗ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 698 ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 45 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 31384 ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು ಸೋಂಕಿನಿಂದ ಚೇತರಿಸಿಕೊಂಡ 57 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಚೇತರಿಸಿಕೊಂಡವರ ಸಂಖ್ಯೆ 30019 ಕ್ಕೆ ಏರಿಕೆಯಾಗಿದೆ.

Edited By : Nirmala Aralikatti
Kshetra Samachara

Kshetra Samachara

18/11/2020 08:02 pm

Cinque Terre

10.54 K

Cinque Terre

1

ಸಂಬಂಧಿತ ಸುದ್ದಿ