ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಮುಚ್ಚೂರು-ಕಾನದಲ್ಲಿ ರಕ್ತದಾನ ಶಿಬಿರ

ಮುಲ್ಕಿ: ಶ್ರೀ ರಾಮ ಯುವಕ ಸಂಘ ಮುಚ್ಚೂರು-ಕಾನ ಹಾಗೂ ಲಯನ್ಸ್ ಕ್ಲಬ್ ಮುಚ್ಚೂರು- ನೀರುಡೆ ಸಹಭಾಗಿತ್ವದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಸಹಕಾರದೊಂದಿಗೆ ಮುಚ್ಚೂರು ಕಾನದಲ್ಲಿರುವ ಶ್ರೀ ರಾಮ ಯುವಕ ಸಂಘದ ಕಟ್ಟಡದಲ್ಲಿ ಭಾನುವಾರ ರಕ್ತದಾನ ಶಿಬಿರ

ಜರುಗಿತು.

ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ಜಿಪಂ ಸದಸ್ಯ ಜನಾರ್ದನ ಗೌಡ, ಶ್ರೀ ರಾಮ ಯುವಕ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಹಬ್ಬನೀರುಡೆ- ಮುಚ್ಚೂರು ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸದಸ್ಯರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

23/11/2020 09:56 am

Cinque Terre

6.98 K

Cinque Terre

0

ಸಂಬಂಧಿತ ಸುದ್ದಿ