ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 31 ಜನರಿಗೆ ಕೊರೊನಾ, 52 ಡಿಸ್ಚಾರ್ಜ್

ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 31 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 31,625ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 52 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 30,494ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ನಾಲ್ವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 710 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

24/11/2020 08:42 pm

Cinque Terre

9.49 K

Cinque Terre

1

ಸಂಬಂಧಿತ ಸುದ್ದಿ