ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಫರಂಗಿಪೇಟೆಯಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ-ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಫರಂಗಿಪೇಟೆಯಲ್ಲಿ ನಡೆಯಿತು.

ಶಿಬಿರದಲ್ಲಿ ಶಸ್ತ್ರಚಿಕಿತ್ಸೆ ಅಗತ್ಯವಿರುವ 6 ಮಂದಿಯನ್ನು ದೇರಳಕಟ್ಟೆ ಕ್ಷೇಮ ಆಸ್ಪತ್ರೆಗೆ ದಾಖಲಿಸಲಾಯಿತು. ಸೇವಾಂಜಲಿಯ ಸಂಚಾಲಕ ಕೆ.ಕೃಷ್ಣಕುಮಾರ್ ಪೂಂಜ, ಸದಸ್ಯರಾದ ಪ್ರಶಾಂತ್ ತುಂಬೆ, ವಿದ್ಯಾ ಶಿವರಾಜ, ಹರಿಣಿ ಪಂಜಿಕಲ್ಲು, ಗಣೇಶ್, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಕೆ.ನಾರಾಯಣ ಹೆಗ್ಡೆ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

06/12/2020 04:16 pm

Cinque Terre

3.85 K

Cinque Terre

0

ಸಂಬಂಧಿತ ಸುದ್ದಿ