ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾಗೆ 2 ಜನ ಬಲಿಯಾಗಿದ್ದು ಒಟ್ಟು ಸಾವನಪ್ಪಿದವರ ಸಂಖ್ಯೆ 722 ಕ್ಕೆ ಏರಿಕೆಯಾಗಿದೆ.
ಅದೇ ರೀತಿ ಇಂದು 27 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,179 ಗೆ ಏರಿಕೆಯಾಗಿದೆ.
ಇನ್ನೂ ಇಂದು ಸೋಂಕಿನಿಂದ ಚೇತರಿಸಿಕೊಂಡ 47 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಚೇತರಿಸಿಕೊಂಡವರ ಸಂಖ್ಯೆ 30980 ಕ್ಕೆರಿದೆ.
Kshetra Samachara
08/12/2020 08:00 pm