ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೈಲೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಾಸಿಕ ಚುಚ್ಚು ಮದ್ದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಒಟ್ಟು ಹನ್ನೆರಡು ಮಕ್ಕಳಿಗೆ ಚುಚ್ಚುಮದ್ದು ನೀಡಲಾಯಿತು. ಅತಿಕಾರಿಬೆಟ್ಟು ಗ್ರಾಮದ ಆರೋಗ್ಯ ಕಾರ್ಯಕರ್ತೆ ನಾಗವೇಣಿ,ಆಶಾ ಕಾರ್ಯಕರ್ತೆ ಆಶಾಲತಾ,ಅಂಗನವಾಡಿ ಕಾರ್ಯಕರ್ತೆ ಮಮತಾ ಭಾಗವಹಿಸಿದ್ದರು.
Kshetra Samachara
17/12/2020 10:35 pm