ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 420 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21,667ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 152 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 15,946ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 8 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 502 ಕ್ಕೆ ಏರಿಕೆಯಾಗಿದೆ.
5,217 ಸಕ್ರೀಯ ಪ್ರಕರಣಗಳಿವೆ.
Kshetra Samachara
26/09/2020 09:38 pm