ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 432 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 19,754ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 404 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 14,748ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 5 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 477 ಕ್ಕೆ ಏರಿಕೆಯಾಗಿದೆ.
4,529 ಸಕ್ರೀಯ ಪ್ರಕರಣಗಳಿವೆ.
Kshetra Samachara
19/09/2020 07:48 pm