ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 233 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20,367ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 404 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 15,505ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 8 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ490ಕ್ಕೆ ಏರಿಕೆಯಾಗಿದೆ. 4,371 ಸಕ್ರೀಯ ಪ್ರಕರಣಗಳಿವೆ.
Kshetra Samachara
21/09/2020 07:39 pm