ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ದಾಖಲೆಯ 985 ಜನರಿಗೆ ಕೊರೊನಾ- ನಾಲ್ವರು ಬಲಿ

ಮಂಗಳೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿಂದು ದಾಖಲೆಯ 985 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 48,816ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 450 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 39,638ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 762 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Kshetra Samachara

Kshetra Samachara

6 days ago

Cinque Terre

4.65 K

Cinque Terre

0