ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು 298 ಜನರಿಗೆ ಕೋವಿಡ್ ದೃಢ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಇಂದು 298 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,17,641ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಸೋಂಕಿನಿಂದ ಇಂದು 24 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,14,669ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೂ 1,698 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 1,267 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
Kshetra Samachara

Kshetra Samachara

09/01/2022 07:48 pm

Cinque Terre

10.57 K

Cinque Terre

0

ಸಂಬಂಧಿತ ಸುದ್ದಿ