ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 625 ಜನರಿಗೆ ಕೊರರೊನಾ ಸೋಂಕು

ಮಂಗಳೂರು: ಜಿಲ್ಲೆಯಲ್ಲಿಂದು 625 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 119544 ಕ್ಕೆ ಏರಿಕೆಯಾಗಿದೆ.

ಇಂದು 228 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 115188 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1699 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

13/01/2022 08:01 pm

Cinque Terre

5.59 K

Cinque Terre

1

ಸಂಬಂಧಿತ ಸುದ್ದಿ