ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು 4 ಜನಕ್ಕೆ ಕೊರೊನಾ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿ ಮುಖವಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 4 ಕೊರೊನಾ ಕೇಸ್ ಪತ್ತೆ ಆಗಿವೆ. ಒಟ್ಟು ಸೋಂಕಿತರ ಸಂಖ್ಯೆ 135596 ಆಗಿದೆ.

ಸೋಂಕಿನಿಂದ ಇಂದು 5 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 133727 ಆಗಿದೆ. ಈವರೆಗೂ 1840 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 19 ಸಕ್ರಿಯ ಪ್ರಕರಣಗಳಿವೆ.

Edited By :
Kshetra Samachara

Kshetra Samachara

29/05/2022 08:52 pm

Cinque Terre

6.82 K

Cinque Terre

0

ಸಂಬಂಧಿತ ಸುದ್ದಿ