ಮಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 1,35,604 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು 6 ಮಂದಿ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 1,33,740 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,840 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 14 ಸಕ್ರಿಯ ಪ್ರಕರಣಗಳಿವೆ.
Kshetra Samachara
31/05/2022 08:29 pm