ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಕೊರೊನಾ ಶೂನ್ಯ !

ಮಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು

ಒಂದೇ ಒಂದು ಕೊರೊನಾ ಸೋಂಕು ಪತ್ತೆ ಆಗಿಯೇ ಇಲ್ಲ.

ಈವರೆಗೂ ಒಟ್ಟು 135751 ಜನರಿಗೆ ಸೋಂಕು ದೃಢಪಟ್ಟಿದೆ. 14 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ 133875 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1841 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 25 ಸಕ್ರಿಯ ಪ್ರಕರಣಗಳಿವೆ.

Edited By :
Kshetra Samachara

Kshetra Samachara

26/06/2022 09:15 pm

Cinque Terre

6.95 K

Cinque Terre

0

ಸಂಬಂಧಿತ ಸುದ್ದಿ