ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು 5 ಜನರಿಗೆ ಕೊರೊನಾ

ಮಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 1,35,813 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಇಂದು 17 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 1,33,912 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,842 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 49 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
Kshetra Samachara

Kshetra Samachara

30/06/2022 09:23 pm

Cinque Terre

2.56 K

Cinque Terre

0

ಸಂಬಂಧಿತ ಸುದ್ದಿ