ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 460 ಮಂದಿಗೆ ಕೊರೊನಾ- 6 ಜನ ಬಲಿ

ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 460 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22,127ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 134 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 16,080ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 6 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 508ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5,537 ಸಕ್ರೀಯ ಪ್ರಕರಣಗಳಿವೆ.

Edited By : Vijay Kumar
Kshetra Samachara

Kshetra Samachara

27/09/2020 07:32 pm

Cinque Terre

20.65 K

Cinque Terre

1

ಸಂಬಂಧಿತ ಸುದ್ದಿ