ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: 59 ಜನರಿಗೆ ಕೊರೊನಾ ಟೆಸ್ಟ್, 7 ಮಂದಿಗೆ ಪಾಸಿಟಿವ್

ಮೂಡುಬಿದಿರೆ: ಇಲ್ಲಿನ ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಸ್ವರ್ಣಮಂದಿರದಲ್ಲಿ ಕೋವಿಡ್-19 ಪರೀಕ್ಷೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 59 ಮಂದಿ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ 7 ಜನರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

Edited By : Vijay Kumar
Kshetra Samachara

Kshetra Samachara

30/09/2020 09:03 pm

Cinque Terre

6.85 K

Cinque Terre

0

ಸಂಬಂಧಿತ ಸುದ್ದಿ