ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪಕ್ಷಿಕೆರೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ

ಮುಲ್ಕಿ: ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಗ್ರಾಮ ಹಾಗೂ ಕೆಮ್ರಾಲ್ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ

ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕೆಮ್ರಾಲ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೇಶವ, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಮಂಜುಳಾ, ಆಶಾ ಕಾರ್ಯಕರ್ತೆ ಶೋಭಾ, ಮಂಡಳಿಯ ಗೌರವಾಧ್ಯಕ್ಷ ಧನಂಜಯ ಶೆಟ್ಟಿಗಾರ್, ಅಧ್ಯಕ್ಷ ಯಜ್ಞೇಶ್ ಪಿ. ಶೆಟ್ಟಿಗಾರ್, ಕಾರ್ಯದರ್ಶಿ ಧನು ಅಂಚನ್, ಮಕ್ಕಳ ಪೋಷಕರು ಹಾಗೂ ಮಂಡಳಿಯ ಸದಸ್ಯರು ಭಾಗವಹಿಸಿದರು.

Edited By : Vijay Kumar
Kshetra Samachara

Kshetra Samachara

31/01/2021 04:36 pm

Cinque Terre

3.51 K

Cinque Terre

0

ಸಂಬಂಧಿತ ಸುದ್ದಿ