ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಕ್ತದಾನ ಶಿಬಿರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

ಮಂಗಳೂರು: ಹಿಂದೂ ಯುವಸೇನೆಯ ಓಂ ಸಾಯಿ ಶಾಖೆ ನಂದನಪುರ, ಆಕಾಶಭವನ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಕಂಕನಾಡಿ ಮಂಗಳೂರು ಸಹಯೋಗದೊಂದಿಗೆ ಹಿಂದೂ ಮುಖಂಡ ದಿ. ಶುಭಕರ ಶೆಟ್ಟಿ ಯಾನೆ ಎಕ್ಕೂರು ಬಾಬಾ ಅವರ ಸ್ಮರಣಾರ್ಥವಾಗಿ ಮಂಗಳೂರಿನ ನಂದನಪುರದ ಹಿಂದೂ ಯುವ ಸೇನೆಯ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಚಾಲನೆ ನೀಡಿದರು.

ಸ್ಥಳೀಯ ಕಾರ್ಪೊರೇಟರ್ ಗಾಯತ್ರಿ ರಾವ್, ಹಿಂದೂ ಯುವಸೇನೆ ಹಾಗೂ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

07/02/2021 02:06 pm

Cinque Terre

2.83 K

Cinque Terre

0

ಸಂಬಂಧಿತ ಸುದ್ದಿ