ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕಿಲ್ಪಾಡಿ ಗ್ರಾಮ ಕೆಂಪುಗುಡ್ಡೆಯಲ್ಲಿ ಮಹಿಳೆಗೆ ವೀಲ್ ಚೇರ್ ಕೊಡುಗೆ

ಮುಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಲ್ಕಿ ವಲಯದ ವತಿಯಿಂದ ಕಿಲ್ಪಾಡಿ ಗ್ರಾಮದ ಕೆಂಪು ಗುಡ್ಡೆಯ ದೇವಕಿ ಅವರಿಗೆ ವೀಲ್ ಚೇರ್ ನೀಡಲಾಯಿತು.

ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿ ರವಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಈ ಕೊರೊನಾ ದಿನಗಳಲ್ಲಿ ಹಲವಾರು ಸಹಾಯಹಸ್ತ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಚಂದ್ರಶೇಖರ, ಸೇವಾ ಪ್ರತಿನಿಧಿ ಸವಿತಾ ಶರತ್ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

12/02/2021 05:18 pm

Cinque Terre

3.21 K

Cinque Terre

0

ಸಂಬಂಧಿತ ಸುದ್ದಿ