ಮಂಗಳೂರು:ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಸಂಸ್ಥೆಗೆ ಒಳಪಟ್ಟಿರುವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿಭಾಗದ ಕೋರ್ಸ್ ಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ, ಸಹಾಯಕ ಸಿಬ್ಬಂದಿ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಯಾವುದೇ ರೀತಿಯ ಸಹಾಯ ಧನ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ನೀಡುತ್ತಿಲ್ಲ, ಈ ಪ್ರಕರಣಕ್ಕೆ ಸಂಭಧಿಸಿದಂತೆ ಕೂಡಲೇ ಎಲ್ಲಾ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತ್ತು ಸಹಾಯಕ ಸಿಬ್ಬಂದಿಗೆ ಸಹಾಯ ಧನ ನೀಡಬೇಕು, ಈ ಬಗ್ಗೆ ಎಲ್ಲಾ ಖಾಸಗಿ ಕಾಲೇಜಿಗಳಿಗೆ ರಾಜ್ಯ ಸರ್ಕಾರದ ಸಂಬದ ಪಟ್ಟ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಆದೇಶ ಹೊರಡಿಸಬೇಕೇಂದು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ನ ಕರ್ನಾಟಕ ರಾಜೀವ್ ಅರೋಗ್ಯ ವಿಶ್ವ ವಿದ್ಯಾಲಗಳ ಉಸ್ತುವಾರಿಯಾದ ಸಂಜಯ್ ರಾಜ್ ಒತ್ತಾಯಿಸಿದ್ದಾರೆ
ಅವರು ಮಾತನಾಡಿ ಕೂಡಲೆ ಎಲ್ಲಾ ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ ಸಹಾಯಕ ಸಿಬಂದಿ ಗಳ ಸಹಾಯಧನ ನೀಡಬೇಕೆಂಬುದು ಸರ್ಕಾರಕ್ಕೆ ವಿನಂತಿಸಿದ್ದಾರೆ.
Kshetra Samachara
04/08/2021 02:22 pm