ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ "ನಮ್ಮ ಗ್ರಾಮ ನಮ್ಮ ಯೋಜನೆ"ಯ ಗ್ರಾಮ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಸರಕಾರದಿಂದ ಪಂಚಾಯತಿಗೆ ಬರುವ ಸಮರ್ಪಕವಾಗಿ ಬಳಸಿಕೊಂಡು ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿದೆ.
ಮುಂದಿನ ದಿನಗಳಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಕೋರೋನ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಜಯ ಕುಮಾರ್, ಪದ್ಮಿನಿ ವಿ ಶೆಟ್ಟಿ, ಕಾರ್ಯದರ್ಶಿ ಯೋಗೀಶ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು
Kshetra Samachara
06/01/2022 05:26 pm