ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಶಿರ್ತಾಡಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 20 ಲಕ್ಷ ರೂಪಾಯಿ ಅನುದಾನದಲ್ಲಿ ದುರಸ್ಥಿ ನವೀಕರಣ ಕಾಮಗಾರಿಯ ಶಿಲಾನ್ಯಾಸವನ್ನು ಮುಲ್ಕಿ - ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು.
ಈ ಸಂದರ್ಭ ಸ್ಥಳೀಯ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು,ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳುಉಪಸ್ಥಿತರಿದ್ದರು.
Kshetra Samachara
08/02/2022 07:53 pm