ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಎಂಡೋಸಲ್ಫಾನ್ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಗಳ ಸ್ಥಾಪನೆ, ಸಭೆ

ಬೆಂಗಳೂರು:ಎಂಡೋಸಲ್ಫಾನ್ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಗಳ ಸ್ಥಾಪನೆ, ಫಿಸಿಯೊತೆರಪಿ ಸೇರಿದಂತೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳ ಲಭ್ಯತೆ ಹಾಗೂ ಪಿಂಚಣಿ ಮತ್ತು ಬಸ್ ಪಾಸ್ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಸಚಿವರಾದ ಡಾ.ಸುಧಾಕರ್ ನಡೆಸಿದ ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ , ರಾಜೇಶ್ ನಾಯ್ಕ್,ಸಂಜೀವ ಮಠಂದೂರು , ಸುಕುಮಾರ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು

Edited By : PublicNext Desk
Kshetra Samachara

Kshetra Samachara

24/03/2022 04:31 pm

Cinque Terre

1.39 K

Cinque Terre

0

ಸಂಬಂಧಿತ ಸುದ್ದಿ