ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮಾಡಿದ ಆರೋಗ್ಯ ಸಹಿತ ಇನ್ನಿತರ ತಪಾಸಣಾ ವರದಿಯನ್ನು ಇಲಾಖಾ ಅಧಿಕಾರಿಗಳು ವಿತರಿಸಿದರು.
ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಕಟ್ಟಡ ಕಾರ್ಮಿಕರು ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು"ಎಂದರು.ಸಭೆಯಲ್ಲಿ ಪಂಚಾಯತ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/06/2022 11:16 am