ಮುಲ್ಕಿ: ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕೈ ತೊಳೆಯುವ ಏಳು ಹಂತಗಳ ಪ್ರಾತ್ಯಕ್ಷಿಕೆ ನಡೆಯಿತು.
ಸಮುದಾಯ ಆರೋಗ್ಯ ಕೇಂದ್ರದ ಸುಶ್ರೂಶಕಿ ಶ್ರೀಮತಿ ಅನಿತಾ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿ ಊಟ ಅಥವಾ ಯಾವುದೇ ಸಭೆ ಸಮಾರಂಭದಲ್ಲಿ ಭಾಗಿಯಾಗುವ ಮೊದಲು ಕೈ ತೊಳೆಯುವ ಕ್ರಮ ಅತಿ ಅಗತ್ಯವಾಗಿದ್ದು ಸ್ವಚ್ಛತೆ ಕಾಪಾಡುವುದ ಆರೋಗ್ಯದ ಮೇಲೆ ಪ್ರಮುಖ ಪಾತ್ರ ವಹಿಸಲಿದೆ ಪರಿಣಾಮ ಬೀರಲಿದೆ ಎಂದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು.
Kshetra Samachara
07/08/2022 11:23 am