ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಅವರಿಗೆ ರೋಟರಿ ಸನ್ಮಾನ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ತಿಂಗಳ ಔತಣ ಕೂಟದ ಸಭೆಯು ಕ್ಲಬ್ಬಿನ ಅಧ್ಯಕ್ಷ ಕೆ. ನಾರಾಯಣ ಹೆಗ್ಡೆ ಯವರ ನಡೆಯಿತು.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ ಕಾರಂತರು ಅತಿಥಿಯಾಗಿದ್ದರು.

ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರನ್ನು ಕೋವಿಡ್ 19 ಆರಂಭದ ಸಂದರ್ಭದಲ್ಲಿ ಅವರು ಸಮಾಜಕ್ಕೆ ಮಾಡಿದ ಸೇವೆ ಪರಿಗಣಿಸಿ ಸನ್ಮಾನಿಸಲಾಯಿತು.

ಕ್ಲಬ್ಬಿನ ಕಾರ್ಯದರ್ಶಿ ವಾಣಿ ಕಾರಂತ,ಹಿರಿಯ ಸದಸ್ಯರಾದ ವಿಶ್ವನಾಥ ಶೆಟ್ಟಿ, ರಾಮಣ್ಣ ರೈ,ನವೀನ್ ಸಲ್ದಾನ ಮೊಹಮ್ಮದ್ ಇಕ್ಬಾಲ್ ಮತ್ತು ಪ್ರತಿಭಾ ರೈ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

31/10/2020 05:32 pm

Cinque Terre

3.78 K

Cinque Terre

0

ಸಂಬಂಧಿತ ಸುದ್ದಿ