ಮೂಡುಬಿದಿರೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ಅನುಷ್ಠಾನೊಳಿಸಿದ ಪಿಡಿಒ ಪ್ರಶಾಂತ್ ಶೆಟ್ಟಿ ಅವರಿಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2019-20 ಹಾಗೂ ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಾಂತ್ ಅವರುದರೆಗುಡ್ಡೆ ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಆಗಿ ಕಿನ್ನಿಗೋಳಿ ಪಂಚಾಯಿತಿಯಲ್ಲಿ ಪ್ರಸ್ತುತ ಪಿಡಿಒ ಅಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿಯೂ ಅವರು ಕರ್ತವ್ಯ ನಿರ್ವಹಿಸಿದ್ದಾರೆ.
Kshetra Samachara
09/11/2020 12:01 pm