ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿಗೆ ಡಾ.ಎಚ್.ಎಸ್.ಬಲ್ಲಾಳ್ ಆಯ್ಕೆ

ಮುಲ್ಕಿ: ಮುಲ್ಕಿ ಸುಂದರರಾಮ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಹಾಗೂ ಮುಲ್ಕಿ ಬಂಟರ ಸಂಘ ಪ್ರತಿವರ್ಷ ನೀಡುತ್ತಿರುವ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿಗೆ ಈ ವರ್ಷ ಮಣಿಪಾಲ ವಿವಿ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಆಯ್ಕೆಯಾಗಿದ್ದಾರೆ.

ಡಿ.25 ರಂದು ಮುಲ್ಕಿ ಬಂಟರ ಸಂಘದ ಸಭಾಭವನದಲ್ಲಿ ನಡೆಯುವ 2020-21 ನೇ ಸಾಲಿನ ಸಹಾಯಧನ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಮತ್ತು ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Edited By : Nirmala Aralikatti
Kshetra Samachara

Kshetra Samachara

22/12/2020 07:25 am

Cinque Terre

8.16 K

Cinque Terre

0

ಸಂಬಂಧಿತ ಸುದ್ದಿ