ಮೂಡುಬಿದಿರೆ: ಪಾಲಡ್ಕ ಗ್ರಾಮದ ಕುಕ್ಕದಡಿ ನಿವಾಸಿ ದಯಾನಂದ ಎಂಬವರು 2020ರ ಮೇ 20ರಂದು ಕ್ವಾರಂಟೈನ್ ಕೇಂದ್ರದಲ್ಲಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೂರು ಲಕ್ಷ ರೂಪಾಯಿ ಮಂಜೂರಾಗಿದೆ.
ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಅವರು ಪರಿಹಾರ ನಿಧಿ ಚೆಕ್ ಅನ್ನು ದಯಾನಂದ ಅವರ ಕುಟುಂಬದವರಿಗೆ ಹಸ್ತಾಂತರಿಸಿದರು.
Kshetra Samachara
08/01/2021 01:19 pm