ಪುತ್ತೂರು: ಇಲ್ಲಿನ ನಗರಸಭೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕದ ಪ್ರಥಮ ಸಾಮಾನ್ಯ ಸಭೆ ನಗರಸಭೆಯ ಕಾರ್ಯಾಲಯದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಶಾಸಕ ಸಂಜೀವ ಮಠಂದೂರು ವಹಿಸಿದ್ದರು.
ಈ ಸಂದರ್ಭ ಪುತ್ತೂರು ನಗರಸಭೆ ಉಪಾಧ್ಯಕ್ಷ ವಿದ್ಯಾ ಗೌರಿ, ಪೌರಾಯುಕ್ತರಾದ ರೂಪಾ ಶೆಟ್ಟಿ, ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
03/12/2020 01:00 pm