ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಪರ್ಲಡ್ಕ ವಾರ್ಡಿನ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಶಾಸಕ ಸಂಜೀವ ಮಠಂದೂರು ಗುರುವಾರ ನೆರವೇರಿಸಿದರು.
ಈ ಸಂದರ್ಭ ಪುತ್ತೂರು ನಗರ ಸಭೆಯ ನೂತನ ಅಧ್ಯಕ್ಷರಾದ ಜೀವಂಧರ್ ಜೈನ್, ಉಪಾಧ್ಯಕ್ಷರಾದ ವಿದ್ಯಾ ಗೌರಿ, ನಗರಸಭಾ ಸದಸ್ಯರಾದ ದೀಕ್ಷಾ ಪೈ, ಇಂದಿರಾ ಆಚಾರ್ಯ, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
03/12/2020 01:03 pm