ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ವಿಶ್ವ ಜನಸಂಖ್ಯಾ ದಿನಾಚರಣೆ-2020

ಪುತ್ತೂರು: ದ.ಕ. ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಪಂ ಪುತ್ತೂರು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ- 2020 ಪುತ್ತೂರಿನಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪುತ್ತೂರು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

03/12/2020 01:04 pm

Cinque Terre

3.51 K

Cinque Terre

0

ಸಂಬಂಧಿತ ಸುದ್ದಿ