ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಣೆಮಂಗಳೂರು : ಜಲಜೀವನ್ ಮಿಷನ್ ಕಾರ್ಯ ಚಟುವಟಿಕೆ ವೀಕ್ಷಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಪಾಣೆಮಂಗಳೂರಿನ ರೇಚಕ ಸ್ಥಾವರ ಮತ್ತು ಮುಂಡಜೇರ ನೀರು ಶುದ್ಧೀಕರಣ ಘಟಕಕ್ಕೆ ಕೇಂದ್ರ ಜಲಶಕ್ತಿ ಮಂತ್ರಾಲಯದ ಅಡಿಯಲ್ಲಿನ ಜಲಜೀವನ್ ಮಿಷನ್ ಕಾರ್ಯಚಟುವಟಿಕೆಗಳ ಪರಿಶೀಲನೆ ಸಿಬ್ಬಂದಿ ಮೋಹಿತ್ ಕುಮಾರ್ ಮತ್ತು ಅನಿಲ್ ಕಾಂಬೋಜ್ ಭೇಟಿ ನೀಡಿದರು.

ದ.ಕ. ಜಿಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಕಾರ್ಯಪಾಲಕ ಅಭಿಯಂತರ ನರೇಂದ್ರ ಬಾಬು, ತಾಪಂ ಇಒ ರಾಜಣ್ಣ,.ಜೆಜೆಎಮ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ಪ್ರಸಾದ್ ಕುಮಾರ್, ಅನುಷ್ಠಾನ ಬೆಂಬಲ ಸಂಸ್ಥೆ ಸಮುದಾಯದ ಎಚ್ ಆರ್ ಡಿ ಚರಣ್ ರಾಜ್, ಐಇಸಿ ದಯಾನಂದ,ಜೆಜೆಎಮ್ ನೀರು ಸರಬರಾಜು ಅಭಿಯಂತರ ಅಶ್ವಿನ್ ಕುಮಾರ್ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

05/12/2020 04:09 pm

Cinque Terre

3.59 K

Cinque Terre

0

ಸಂಬಂಧಿತ ಸುದ್ದಿ