ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮಾರ್ಟ್‌ಸಿಟಿ ಯೋಜನೆಯು ಮಂಗಳೂರನ್ನ ಕಲುಷಿತ ನಗರವನ್ನಾಗಿಸಿದೆ: ಹೈಕೋರ್ಟ್ ತರಾಟೆ

ಬೆಂಗಳೂರು: ಸ್ಮಾರ್ಟ್‌ಸಿಟಿ ಯೋಜನೆಯು ಮಂಗಳೂರನ್ನು ಸ್ಮಾರ್ಟ್‌ ನಗರವನ್ನಾಗಿಸುವ ಬದಲು ಕಲುಷಿತ ನಗರವನ್ನಾಗಿ ಮಾಡುತ್ತಿದೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಘನ ತಾಜ್ಯಕ್ಕಿಂತ ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಯಿಂದ ಹರಡುತ್ತಿರುವ ತ್ಯಾಜ್ಯ ಹೆಚ್ಚಾಗಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು, 'ತೃಪ್ತಿದಾಯಕ ವಿವರಣೆ ಸಲ್ಲಿಸದಿದ್ದರೆ ಯೋಜನೆಯ ಎಲ್ಲ ಕಾಮಗಾರಿಗಳನ್ನು ನಿಲ್ಲಿಸುವಂತೆ ಆದೇಶಿಸಲಾಗುವುದು' ಎಂದು ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ಎಚ್ಚರಿಕೆ ನೀಡಿದೆ.

Edited By : Vijay Kumar
Kshetra Samachara

Kshetra Samachara

03/12/2020 03:26 pm

Cinque Terre

7.22 K

Cinque Terre

3

ಸಂಬಂಧಿತ ಸುದ್ದಿ