ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ: ಮಾರುತಿ ನಗರದಲ್ಲಿ ಸ್ವಚ್ಛತಾ ಸೇವಾ ಕೈಂಕರ್ಯ

ಮುಲ್ಕಿ: ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೆಮ್ರಾಲ್ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಮಾರುತಿ ನಗರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಈ ಸೇವಾ ಕೈಂಕರ್ಯದಲ್ಲಿ ಮಂಡಳಿಯ ಅಧ್ಯಕ್ಷ ಯಜ್ಞೇಶ್ ಪಿ.ಶೆಟ್ಟಿಗಾರ್, ಕಾರ್ಯದರ್ಶಿ ಧನು ಅಂಚನ್ ಹಾಗೂ ಮಂಡಳಿಯ ಸದಸ್ಯರು ಭಾಗವಹಿಸಿದರು.

Edited By : Nirmala Aralikatti
Kshetra Samachara

Kshetra Samachara

12/01/2021 04:18 pm

Cinque Terre

2.74 K

Cinque Terre

0

ಸಂಬಂಧಿತ ಸುದ್ದಿ