ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮುಗ್ರೋಡಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿಯಿಂದ ಮನೆ ಕೊಡುಗೆ, ಹಸ್ತಾಂತರ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಪದವಿನಂಗಡಿಯ ಮುಗ್ರೋಡಿಯಲ್ಲಿ‌ ಬಡಕುಟುಂಬವೊಂದಕ್ಕೆ‌ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಮುಗ್ರೋಡಿ ವತಿಯಿಂದ ನಿರ್ಮಿಸಲಾದ 7.5 ಲಕ್ಷ ರೂ. ವೆಚ್ಚದ ಮನೆ ಹಸ್ತಾಂತರ ಹಾಗೂ ಸಭಾ ಕಾರ್ಯಕ್ರಮ ಭಾನುವಾರ ಜರುಗಿತು.

ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ದಿವಾಕರ್ ಪಾಂಡೇಶ್ವರ್, ಮನಪಾ ಸದಸ್ಯರಾದ ಸಂಗೀತ ಆರ್. ನಾಯಕ್, ವನಿತಾ ಪ್ರಸಾದ್, ಜಯಾನಂದ ಅಂಚನ್ ಹಾಗೂ ಮುಗ್ರೋಡಿ‌ ಕನ್ ಸ್ಟ್ರಕ್ಷನ್ ಮಾಲೀಕರಾದ ಸುಧಾಕರ್ ಶೆಟ್ಟಿ ಮುಗ್ರೋಡಿ, ಹಿರಿಯರಾದ ಗಣಪ ಅಮೀನ್ , ನಾರಾಯಣ ಶೆಟ್ಟಿ, ದಾಸಣ್ಣಶೆಟ್ಟಿ,‌ ಸಮಿತಿ ಅಧ್ಯಕ್ಷ ದಿವಾಕರ್ ಶೆಟ್ಟಿ, ಸಮಿತಿಯ ಹಿರಿಯರು ಹಾಗೂ ಶ್ರೀ ದುರ್ಗಾ ಪರಮೇಶ್ವರಿ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/01/2021 08:30 pm

Cinque Terre

3.59 K

Cinque Terre

0

ಸಂಬಂಧಿತ ಸುದ್ದಿ