ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು: 'ಪೋಷಣ್ ಅಭಿಯಾನ' ಮಾಹಿತಿ, ಮಾರ್ಗದರ್ಶನ

ಮುಲ್ಕಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆ 'ಪೋಷಣ್ ಅಭಿಯಾನ' ಪಡುಪಣಂಬೂರು ಗ್ರಾಪಂ ವ್ಯಾಪ್ತಿಯ ಬೆಳ್ಳಾಯರು ಒಂದನೇ ವಾರ್ಡಿನ ಅಂಗನವಾಡಿಯಲ್ಲಿ ನಡೆಯಿತು.

ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಎಸ್. ಸಾಲ್ಯಾನ್ ಬೆಳ್ಳಾಯರು ಮಾತನಾಡಿ, ಕೇಂದ್ರ ಸರಕಾರ ಬಜೆಟ್ ನಲ್ಲಿ ಸಚಿವಾಲಯಕ್ಕೆ 24,435 ಕೋಟಿ ರೂ. ಮೀಸಲಿಟ್ಟಿದೆ. ಮತ್ತು ಹೊಸದಾಗಿ ಘೋಷಿಸಿದ 'ಸಕ್ಷಮ್ ಅಂಗನವಾಡಿ ಮತ್ತು ಮಿಷನ್ ಪೋಷನ್ 2:0 ಯೋಜನೆಯಡಿ 20,105 ಕೋಟಿ ಮಕ್ಕಳ ಸಮಗ್ರ ಅಭಿವೃದ್ಧಿ ಸೇವೆಗಳು (ಐಸಿಡಿಎಸ್) ಅಂಗನವಾಡಿ ಸೇವೆಗಳು, ಪೋಷಣ್ ಅಭಿಯಾನ, ಹದಿಹರೆಯದ ಬಾಲಕಿಯರ ಯೋಜನೆ ಇತ್ಯಾದಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರಾದ ವಿಜಯಲಕ್ಷ್ಮಿ, ಪವಿತ್ರ ಮತ್ತು ಹಿರಿಯರಾದ ಮಾಧವ ಭಟ್, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

05/02/2021 03:48 pm

Cinque Terre

2.4 K

Cinque Terre

0

ಸಂಬಂಧಿತ ಸುದ್ದಿ