ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂಜತ್ತಬೈಲ್: ಉತ್ತರ ವಾರ್ಡ್ 13ರಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

ಕುಂಜತ್ತಬೈಲ್: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರ ವಾರ್ಡ್ 13ರ ಕೆ.ಎಚ್.ಬಿ ಕಾಲೋನಿಯಲ್ಲಿ 10 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ 10 ಲಕ್ಷ ರೂಪಾಯಿ ಅನುದಾನದಲ್ಲಿ ಚರಂಡಿ ರಚನೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಚಾಲನೆ ನೀಡಿದರು.

ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ್ ಶರತ್ ಕುಮಾರ್, ಉತ್ತರ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷರಾದ ಶಹನಾಜ್, ಶಕ್ತಿಕೇಂದ್ರ ಪ್ರಮುಖರಾದ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/02/2022 12:16 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ