ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡಿದೆ, ಹೀಗಾಗಿ ಮರಳುಗಾರಿಕೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಭಾರೀ ಮಳೆಯ ಮಧ್ಯೆಯೂ ಸಿವಿಲ್ ಕಂಟ್ರಾಕ್ಟರ್ ಅಸೋಸಿಯೇಷನ್ ವತಿಯಿಂದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ
ನಡೆಯಿತು.
ಇದೇ ವೇಳೆ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೇ ಕಾನೂನಿನ ಅಡಿಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿದರು.
Kshetra Samachara
14/10/2020 05:25 pm