ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಣೋಲಿಬೈಲ್ ಆಡಳಿತಾಧಿಕಾರಿಯಾಗಿ ತಹಸೀಲ್ದಾರ್ ರಶ್ಮಿ ಎಸ್.ಆರ್.ಅಧಿಕಾರ ಸ್ವೀಕಾರ

ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲ್ ನ ಶ್ರೀ ಕಲ್ಲುರ್ಟಿ ದೈವಸ್ಥಾನದ ಆಡಳಿತಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಗುರುವಾರ ಅಧಿಕಾರ ಸ್ವೀಕರಿಸಿದರು. ಪಣೋಲಿಬೈಲ್ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ದೈವಸ್ಥಾನಕ್ಕೆ ಭೇಟಿಯಿತ್ತರು. ಈ ವೇಳೆ ದೈವಸ್ಥಾನಕ್ಕೆ ಸಂಬಂಧಿಸಿದ ಅರ್ಚಕವರ್ಗ, ಸಿಬ್ಬಂದಿ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

24/09/2020 04:34 pm

Cinque Terre

9.24 K

Cinque Terre

0

ಸಂಬಂಧಿತ ಸುದ್ದಿ