ಮಂಗಳೂರು: ಮಂಗಳೂರಿನ ನಾನಾ ಉದ್ಯಮಿಗಳ ಮನೆಗಳ ಮೇಲೆ ಐಟಿ ರೈಡ್ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಾದ ಎ.ಜೆ. ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಯ ಮಾಲೀಕರ ಮನೆ ಮೇಲೆ ಐಟಿ ದಾಳಿಯಾಗಿದೆ. ಬೆಂದೂರ್ ವೆಲ್‌ನಲ್ಲಿರುವ ಉದ್ಯಮಿ ಎ.ಜೆ.ಶೆಟ್ಟಿ ಅವರ ಮನೆ ಮೇಲೆ ಐಟಿ ದಾಳಿಯಾಗಿದ್ದು, ದಾಖಲೆ ಪತ್ರಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಈ ಮೂಲಕ ಬೆಳಗ್ಗೆಯೇ ಈ ಪ್ರತಿಷ್ಠಿತ ಉದ್ಯಮಿಗಳಿಗೆ ಐಟಿ ಇಲಾಖೆಯು ಶಾಕ್ ನೀಡಿದೆ.
Kshetra Samachara
17/02/2021 10:17 am