ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಗಣೇಶ ಚತುರ್ಥಿ ಹಿನ್ನಲೆ: ಡಿವೈಎಸ್ಪಿ ಈರಯ್ಯ ಹಿರೇಮಠ ನೇತೃತ್ವದಲ್ಲಿ ಪೋಲೀಸ್ ಪಥಸಂಚಲನ

ಪುತ್ತೂರು: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28 ರಂದು ಪೋಲೀಸ್ ಪಥಸಂಚಲನ ನಡೆಯಿತು.

ಪುತ್ತೂರಿನ ದರ್ಬೆ ವೃತ್ತದಿಂದ ಬೊಳುವಾರು ತನಕ ಪಥಸಂಚಲನ ನಡೆಸಿದ ಪೋಲೀಸ್ ತಂಡ ಸಾರ್ವಜನಿಕರಿಗೆ ರಕ್ಷಣೆಯ ಭರವಸೆಯನ್ನು ನೀಡಿದೆ.

Edited By : PublicNext Desk
Kshetra Samachara

Kshetra Samachara

28/08/2022 10:46 am

Cinque Terre

1.58 K

Cinque Terre

1

ಸಂಬಂಧಿತ ಸುದ್ದಿ