ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನ.16ರಂದು ಪಿಲಿಕುಳ ನಿಸರ್ಗ ಧಾಮ ವೀಕ್ಷಣೆಗೆ ಮುಕ್ತ

ಮಂಗಳೂರು: ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯದ ಲೇಕ್ ಗಾರ್ಡನ್, ಹರ್ಬೇರಿಯಂ, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ನ.16ರಂದು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

11/11/2020 11:36 am

Cinque Terre

7.05 K

Cinque Terre

0

ಸಂಬಂಧಿತ ಸುದ್ದಿ