ಬಜಪೆ:ಬಜಪೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಲ್ಲಿ ನಿನ್ನೆ ರಾತ್ರಿ ಯಿಂದ ಭಾರೀ ಮಳೆಯಾಗುತ್ತಿದೆ.ಇಂದು ಕೂಡ ನಿರಂತರವಾಗಿ ಮಳೆಯು ಸುರಿಯುತ್ತಿದ್ದು,ಈ ಹಿನ್ನಲೆಯಲ್ಲಿ ಸ್ಥಳೀಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಭಾರೀ ಮಳೆಯಾಗುತ್ತಿರುವ ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯವರು ಇಂದು ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆಯನ್ನು ಘೋಷಿಸಿದ್ದಾರೆ.
Kshetra Samachara
19/05/2022 12:49 pm