ಮಂಗಳೂರು: ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಹಿರೇಬಂಡಾಡಿ ಗ್ರಾಮ ಪಂಚಾಯತ್ ಸಮಿತಿ ವ್ಯಾಪ್ತಿಯ ಕುಟುಂಬ ಮಿಲನ ವಿಶೇಷ ಕಾರ್ಯಕ್ರಮ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ನೇತೃತ್ವದಲ್ಲಿ ಶುಕ್ರವಾರ ನಡೆಯಿತು.
ಈ ಸಂದರ್ಭದಲ್ಲಿ ಶಾಸಕರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಈ ವೇಳೆ ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾದ ಮುಕುಂದ ಬಜತ್ತೂರು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷರಾದ ಆರ್.ಸಿ.ನಾರಾಯಣ, ತಾಲೂಕು ಅಧ್ಯಕ್ಷರಾದ ಸುನಿಲ್ ದಡ್ಡು, ಶಕ್ತಿ ಕೇಂದ್ರ ಪ್ರಮುಖ್ ಸುರೇಶ್ ಅತ್ರಮಜಲು, ದಯಾನಂದ ಸರೋಳಿ, ಚಂದ್ರಾವತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
09/10/2020 10:45 pm