ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಅ.17 ಮತ್ತು ಅ.26 ರಂದು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.

ಅ.17ರಂದು ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಹಾಗೂ ಅ.26ರಂದು ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆ ಸರಳವಾಗಿ ಆಚರಿಸುವ ಸಂದರ್ಭ ಜನ ಜಂಗುಳಿ ಉಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

15/10/2020 11:33 pm

Cinque Terre

3.32 K

Cinque Terre

0

ಸಂಬಂಧಿತ ಸುದ್ದಿ